Feedback / Suggestions

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ: 21-02-2021 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕನಾಳ ಸೀಮಾದಲ್ಲಿ ಶ್ರೀ ಬೀರಲಿಂಗೇಶ್ವರ ಗುಡಿಯ ಹತ್ತಿರದಲ್ಲಿ ಸಾರ್ವಜನಿಕ ಸ್ಥಳದಲ್ಲಿ 09 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಸುರೇಶ, ಡಿ.ಪಿ.ಎಸ್.ಐ, ಕನಕಗಿರಿ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ: 38,000=00 ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ: 21-02-2021 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪಳ ನಗರದ .ಎ ಪಿ.ಎಂ.ಸಿ ಖಾಲಿ ಚೀಲ ಗೋಡಾನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ನಾಗಪ್ಪ ಪಿ.ಎಸ್.ಐ. ಕೊಪ್ಪಳ ನಗರ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ: 2,830=00 ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ: 21-02-2021 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಾವತಿ ನಗರದ ಎ.ಪಿ.ಎಂ.ಸಿ. 2ನೇ ಗೇಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 05 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವೆಂಕಟಸ್ವಾಮಿ ಟಿ. ಪಿ.ಐ., ನಗರ ಠಾಣೆ, ಗಂಗಾವತಿರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ: 4,150=00 ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

Last Updated: 22-02-2021 01:06 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Koppal District Police
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080