ಅಭಿಪ್ರಾಯ / ಸಲಹೆಗಳು

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ: 21-02-2021 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕನಾಳ ಸೀಮಾದಲ್ಲಿ ಶ್ರೀ ಬೀರಲಿಂಗೇಶ್ವರ ಗುಡಿಯ ಹತ್ತಿರದಲ್ಲಿ ಸಾರ್ವಜನಿಕ ಸ್ಥಳದಲ್ಲಿ 09 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಸುರೇಶ, ಡಿ.ಪಿ.ಎಸ್.ಐ, ಕನಕಗಿರಿ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ: 38,000=00 ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ: 21-02-2021 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪಳ ನಗರದ .ಎ ಪಿ.ಎಂ.ಸಿ ಖಾಲಿ ಚೀಲ ಗೋಡಾನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ನಾಗಪ್ಪ ಪಿ.ಎಸ್.ಐ. ಕೊಪ್ಪಳ ನಗರ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ: 2,830=00 ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ: 21-02-2021 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಾವತಿ ನಗರದ ಎ.ಪಿ.ಎಂ.ಸಿ. 2ನೇ ಗೇಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 05 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವೆಂಕಟಸ್ವಾಮಿ ಟಿ. ಪಿ.ಐ., ನಗರ ಠಾಣೆ, ಗಂಗಾವತಿರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ: 4,150=00 ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 22-02-2021 01:06 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080