ಅಭಿಪ್ರಾಯ / ಸಲಹೆಗಳು

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ: 07-05-2021 ರಂದು ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೂಲಗೇರಿ ಸೀಮಾದ ಗುಡ್ಡದ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ 17 ಜನ ಆರೋಪಿತರು ಪ್ರಾಣಕ್ಕೆ ಅಪಾಯಕಾರಿಯಾದ ಕೊರೋನ ವ್ಶೆರಸ್ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವ ಸಂಭವ ಇರುತ್ತದೆ ಅಂತಾ ಗೊತ್ತಿದ್ದರು ಸಹ ನಿರ್ಲಕ್ಷತನದಿಂದ ಗುಂಪು ಕೂಡಿಕೊಂಡು ಅಂದರ-ಬಾಹರ ಎಂಬ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಅಶೋಕ ಪಿ.ಎಸ್.ಐ. ಹನಮಸಾಗರ ಪೊಲೀಸ್ ಠಾಣೆರವರು ಪಂಚರು ಹಾಗೂ ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟಕ್ಕೆ ಬಳಸಿದ ನಗದು ಹಣ ರೂ. 20,100=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.   

ದಿನಾಂಕ: 07-05-2021 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಯತ್ನಟ್ಟಿ ಗ್ರಾಮದ ಶಿವಬಾರ ಕಟ್ಟೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 07 ಜನ ಆರೋಪಿತರು ದುಂಡಾಗಿ ಕುಳಿತು ಪ್ರಾಣಕ್ಕೆ ಅಪಾಯಕಾರಿಯಾದ ಕೊರೋನಾ ವೈರಸ್ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವ ಸಂಭವ ಇರುತ್ತದೆ ಅಂತಾ ಗೊತ್ತಿದ್ದರು ಸಹ ನಿರ್ಲಕ್ಷ್ಯತನದಿಂದಾ ಗುಂಪು ಕಟ್ಟಿಕೊಂಡು ಅಂದರ-ಬಾಹರ ಇಸ್ಪೀಟ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವಿಶ್ವನಾಥ ಹಿರೇಗೌಡರ, ಸಿಪಿಐ ಕೊಪ್ಪಳ ಗ್ರಾಮೀಣ ವೃತ್ತರವರು ಪಂಚರು ಹಾಗೂ ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟಕ್ಕೆ ಬಳಸಿದ ನಗದು ಹಣ ರೂ. 10,370=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 07-05-2021 ರಂದು ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮತ್ತೂರು ಸೀಮಾದಲ್ಲಿ ಬರುವ ಮುದಕಪ್ಪ ಕೆರೆ ಇವರ ಹೊಲದ ರಸ್ತೆ ಪಕ್ಕ ಗಿಡದ ಸಾರ್ವಜನಿಕ ಸ್ಥಳದಲ್ಲಿ 7 ಜನ ಆರೋಪಿತರು ಪ್ರಾಣಕ್ಕೆ ಅಪಾಯಕಾರಿಯಾದ ಕೊರೋನ ವ್ಶೆರಸ್ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವ ಸಂಭವ ಇರುತ್ತದೆ ಅಂತಾ ಗೊತ್ತಿದ್ದರು ಸಹ ನಿರ್ಲಕ್ಷತನದಿಂದ ಗುಂಪು ಕೂಡಿಕೊಂಡು ಅಂದರ-ಬಾಹರ ಎಂಬ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಚಂದ್ರಪ್ಪ ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆರವರು ಪಂಚರು ಹಾಗೂ ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟಕ್ಕೆ ಬಳಸಿದ ನಗದು ಹಣ ರೂ. 2850=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ. 

 

ಇತ್ತೀಚಿನ ನವೀಕರಣ​ : 08-05-2021 11:22 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080