ಅಭಿಪ್ರಾಯ / ಸಲಹೆಗಳು

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ: 02-06-2021 ರಂದು ಹನಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಹುಚನೂರು ಸೀಮಾದ ಕರೀಮಸಾಬ್ ಕರಡಿ ರವರ ಜಮಿನು ಹತ್ತಿರ ಸರ್ಕಾರಿ ಹಳ್ಳದ ಸಾರ್ವಜನಿಕ ಸ್ಥಳದಲ್ಲಿ  09 ಜನ ಆರೋಪಿತರು ಸದ್ಯ ರಾಜ್ಯದಲ್ಲಿ (ಕೋವಿಡ್ -19) ದಂಡ ಪ್ರಕ್ರೀಯಾ ಸಂಹಿತೆ ಎರಡನೇ ಹಂತದ ಲಾಕಡೌನ್ ಜಾರಿಗೊಳಿಸಿ ಆದೇಶಿಸಿದ್ದರೂ ಕೂಡ ಇಸ್ಪೇಟ್ ಜೂಜಾಟ ತೊಡಗಿದ್ದಾಗ ಶ್ರೀ ಅಶೋಕ ಬೇವೂರು ರವರು ಪಿ.ಎಸ್.ಐ. ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ಜೂಜಾಟದ ಹಣ ರೂ: 40,000=00 ರೂಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮಟಕಾ ಜೂಜಾಟ ದಾಳಿ

ದಿನಾಂಕ: 02-06-2021 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ದುರುಗಮ್ಮ ಗುಡಿ ಹಿಂದೆ ಚಿಕ್ಕಬೆಣಕಲ್ಲದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಪರಸಪ್ಪ ತಂದೆ ಯಂಕಪ್ಪ ಬೋವಿ  ವಯಾ-43 ವರ್ಷ ಜಾ-ಬೋವಿ ಉ-ವ್ಯವಸಾಯ ಸಾ: ವಾರ್ಡ ನಂ-1 ದುರುಗಮ್ಮ ಗುಡಿ ಹಿಂದೆ ಚಿಕ್ಕಬೆಣಕಲ್ಲ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಉದಯರವಿ, ಸಿ.ಪಿ.ಐ. ಗಂಗಾವತಿ ಗ್ರಾಮೀಣ ವೃತ್ತ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಮಟಕಾ ಜೂಜಾಟದ ನಗದು ಹಣ ರೂ. 990=00 ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 03-06-2021 11:47 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080