ಅಭಿಪ್ರಾಯ / ಸಲಹೆಗಳು

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ :24-07-2021 ರಂದು ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಬೋದೂರು ಸೀಮಾದ ಗವಿಸಿದ್ದೇಶ್ವರ ಗುಡಿ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ 09 ಜನ ಆರೋಪಿತರು ಅಂದರ ಬಾಹರ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ತಿಮ್ಮಣ್ಣ ಪಿ.ಎಸ್.ಐ ಕುಷ್ಟಗಿ ಪೊಲೀಸ್ ಠಾಣೆರವರು ಸಿಬ್ಬಂದಿ ಪಂಚರೊಂದಿಗೆ ಹೋಗಿ ದಾಳಿ ಆರೋಪಿತರಿಂದ ನಗದು ಹಣ 50,770-00 ರೂ ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.   

ಅಕ್ರಮ ಮದ್ಯ ಮಾರಾಟ ದಾಳಿ.

24-07-2021 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಈಚನಾಳ ಮತ್ತು ಯತ್ನಟ್ಟಿ ಗ್ರಾಮಗಳಲ್ಲಿ ಇಬ್ಬರು ಆರೋಪಿತರು ಯಾವುದೇ ಅಧಿಕೃತವಾದ ದಾಖಲಾತಿಗಳು ಇಲ್ಲದೇ ಅನಧೀಕೃತವಾಗಿ ಮದ್ಯದ ಬಾಟಲಿಗಳನ್ನು ಮಾರಾಟ ಮಾಡುತ್ತಿದ್ದಾಗ ಶ್ರೀ ಕಾಸಿಂಸಾಬ ಪಿ.ಎಸ್.ಐ. ಕನಕಗಿರಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಅಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತರ ಮೇಲೆ 2 ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 25-07-2021 11:00 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080