ಅಭಿಪ್ರಾಯ / ಸಲಹೆಗಳು

ಮಟಕಾ ಜೂಜಾಟ ದಾಳಿ.

1) ದಿನಾಂಕ: 15-12-2022 ರಂದು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಚಳ್ಳೂರ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಶರಣಪ್ಪ ತಂದೆ ಶಿವಬಸಪ್ಪ ಗದ್ದಿ ಸಾ: ಕಾರಟಗಿ ಈತನು ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಸಿದ್ದರಾಮಯ್ಯ ಬಿ.ಎಂ. ಪಿ.ಐ. ಕಾರಟಗಿ ಠಾನೆ ರವರು ಸಿಬ್ಬಂದಿ ಪಂಚರ ಸಮಕ್ಷಮದಲ್ಲಿ ದಾಳಿ ಮಾಡಿದಾಗ ಆರೋಪಿತನನ್ನು ಹಿಡಿದು ಅವನಿಂದ ನಗದು ಹಣ ರೂ. 2950/-ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

2) ದಿನಾಂಕ: 15-12-2022 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಖೇಡಾ ಗ್ರಾಮದ ನೀರಲೂಟಿ ರಸ್ತೆಯ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಶಿವಶಂಕ್ರಪ್ಪ ತಂದೆ ಹನುಮಂತಪ್ಪ ವಣಗೇರಿ ಸಾ: ಚಿಕ್ಕಖೇಡಾ ಈತನು ಸಾರ್ವಜನಿಕರಿಗೆ ಕರೆದು ಹಣ ಪಡೆದು ಅವರಿಗೆ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಜಗದೀಶ ಕೆ.ಜಿ. ಪಿ.ಐ. ಕನಕಗಿರಿ ಠಾಣೆ ರವರು ಸಿಬ್ಬಂದಿ ಪಂಚರ ಸಮಕ್ಷಮದಲ್ಲಿ ದಾಳಿ ಮಾಡಿ ಆರೋಪಿತನನ್ನು ಹಿಡಿದು ಅವನಿಂದ ನಗದು ಹಣ ರೂ.1,130/-ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

3) ದಿನಾಂಕ: 15-12-2022 ರಂದು ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಡಿ ರಸ್ತೆಯಲ್ಲಿ ಎಕ್ಸಿಸ್ ಬ್ಯಾಂಕ ಎ.ಟಿ.ಎಂ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಚಂದ್ರಶೇಖರ ತಂದೆ ಶಿವಪುತ್ರಪ್ಪ ಕಡಬಲಕಟ್ಟಿ ಈತನು ಸಾರ್ವಜನಿಕರಿಗೆ ಕರೆದು ಹಣ ಪಡೆದು ಅವರಿಗೆ ಮಟಕಾ ಚೀಟಿ ಬರೆದುಕೊಡುವಾಗ ಶ್ರೀ ಹುಲಿಗೇಶ ಪಿ.ಎಸ್.ಐ. ಯಲಬುರ್ಗಾ ಠಾಣೆ ರವರು ಸಿಬ್ಬಂದಿ ಸಮೇತ ಪಂಚರ ಸಮಕ್ಷಮದಲ್ಲಿ ದಾಳಿ ಮಾಡಿ ಆರೋಪಿತನನ್ನು ಹಿಡಿದು ಅವನಿಂದ ನಗದು ಹಣ ರೂ.1,320/-ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇಸ್ಪೇಟ ಜೂಜಾಟ ದಾಳಿ.

1) ದಿನಾಂಕ: 15-12-2022 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಿಕೆರಿ ಸೀಮಾದ ಸೈದಪ್ಪ ತಾತನ ಗುಡಿ ಹತ್ತಿರ ವಿರೇಶ ತಂದೆ ಬಸಪ್ಪ ಕಬ್ಬೇರ ಹಾಗೂ ಇತರೇ 6 ಜನರು ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ ಜೂಜಾಟದಲ್ಲಿ ತೊಡಿಗಿದ್ದಾಗ ಶ್ರೀ ಮಂಜುನಾಥ ಪಿ.ಐ. ಗಂಗಾವತಿ ಗ್ರಾಮೀಣ  ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿದಾಗ 07 ಜನ ಆರೋಪಿತರು ಸಿಕ್ಕಿದ್ದು ಆರೋಪಿತರಿಂದ ನಗದು ಹಣ ರೂ. 8,150/-ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 16-12-2022 10:41 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080