ಅಭಿಪ್ರಾಯ / ಸಲಹೆಗಳು

ಇಸ್ಪೇಟ ಜೂಜಾಟ ದಾಳಿ.

1) ದಿನಾಂಕ: 19-06-2022 ರಂದು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡುರ ಸೀಮಾದ ಸಿದ್ದಾಪುರ ಹಳ್ಳದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ 06 ಜನ ಆರೊಪಿತರು ಇಸ್ಪೇಟ ಜೂಜಾಟದಲ್ಲಿ ತೊಡಿಗಿದ್ದಾಗ ಶ್ರೀ ವೀರಭದ್ರಯ್ಯ ಹಿರೇಮಠ ಪಿ.ಐ. ಕಾರಟಗಿ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿದಾಗ 06 ಜನ ಆರೋಪಿತರು ಸಿಕ್ಕಿದ್ದು ಆರೋಪಿತರಿಂದ ನಗದು ಹಣ ರೂ.10,450/-ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

2) ದಿನಾಂಕ: 19-06-2022 ರಂದು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟೋಜಿ ಸೀಮಾದ ಹಾವಣ್ಣ ಇವರ ಹೊಲದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ 06 ಜನ ಆರೊಪಿತರು ಇಸ್ಪೇಟ ಜೂಜಾಟದಲ್ಲಿ ತೊಡಿಗಿದ್ದಾಗ ಶ್ರೀ ವೀರಭದ್ರಯ್ಯ ಹಿರೇಮಠ ಪಿ.ಐ. ಕಾರಟಗಿ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿದಾಗ 06 ಜನ ಆರೋಪಿತರು ಸಿಕ್ಕಿದ್ದು ಆರೋಪಿತರಿಂದ ನಗದು ಹಣ ರೂ.7,000/-ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 20-06-2022 12:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080