Feedback / Suggestions

ಇಸ್ಪೇಟ್‌ ಜೂಜಾಟ ದಾಳಿ.

ದಿನಾಂಕ: 19-08-2023 ರಂದು ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯ ಬಸವನದುರ್ಗ ಗ್ರಾಮದ ಗುಡ್ಡದ ಹತ್ತಿರ ಇರುವ ಶ್ರೀ ಆಂಜನೇಯ ದೇವಸ್ಥಾನದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಅಂದರ-ಬಹಾರ ಇಸ್ಪೇಟ ಜೂಜಾಟ ನಡೆಯುತ್ತಿದೆ ಅಂತಾ ಮಾಹಿತಿ ಬಂದ ಮೇರೆಗೆ ಶ್ರೀ ಮಂಜುನಾಥ ಎಸ್ , ಪಿಐ ಹಾಗೂ ಸಿಬ್ಬಂದಿ ಪಂಚರು ಕೂಡಲೇ ಹೋಗಿ ದಾಳಿ ಮಾಡಲಾಗಿ ನಾಲ್ಕು ಜನರು  ಸಿಕ್ಕಿಬಿದ್ದಿದ್ದು, ಇಬ್ಬರು ಓಡಿ ಹೋಗಿದ್ದು ಒಟ್ಟು 10,500-00 ರೂ.ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 19-08-2023 ರಂದು ಹನಮಸಾಗರದ ಗ್ರಾಮದ ರಾಜಕಮಲ ಟಾಕೀಜ್ ಹತ್ತಿರ ರಸ್ತೆಯ ಬಾಜು ಇರುವ ಬೇವಿನ ಮರದ ಕೆಳಗೆ ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ ಇಸ್ಪೀಟ ಜೂಜಾಟ ನಡೆಯುತ್ತಿದೆ ಅಂತ ಮಾಹಿತಿ ಬಂದಿದ್ದು, ಶ್ರೀ ವಿರುಪಾಕ್ಷಪ್ಪ ಪಿ.ಎಎಸ್.ಐ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ 7 ಜನ ಆರೋಪಿತರನ್ನು ಹಿಡಿದು ಅವರಿಂದ ಒಟ್ಟು 5100=00 ರೂ ನಗದು ಹಣ ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

Last Updated: 20-08-2023 11:51 AM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Koppal District Police
Designed, Developed and Hosted by: Center for e-Governance - Web Portal, Government of Karnataka © 2024, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080