Feedback / Suggestions

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ: 09-02-2021 ರಂದು ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಕರಮೂಡಿ ಗ್ರಾಮದ ಹನಮಪ್ಪ ದೇವರ ದೇವಸ್ಥಾನದ ಮುಂದಿನ ಕಟ್ಟೆಯ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಸುಮಾರು 10 ಜನ ಆರೋಪಿತರು ದುಂಡಾಗಿ ಕುಳಿತುಕೊಂಡು ಇಸ್ಪೀಟ ಎಲೆಗಳ ಸಹಾಯದಿಂದ ಅಂದರ-ಬಾಹರ ಎಂಬ ನಸೀಬ ಜೂಜಾಟದಲ್ಲಿ ತೊಡಗಿದ್ದಾಗ ಹನುಮಂತಪ್ಪ ತಳವಾರ ಪಿ.ಎಸ್.ಐ ಯಲಬುರ್ಗಾ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ನಗದು ಹಣ 10,570/- ರೂ,ಗಳು, 52 ಇಸ್ಪೀಟ ಎಲೆಗಳು ಹಾಗೂ ಒಂದು ಪ್ಲಾಸ್ಟೀಕ್ ಬರ್ಕಾವನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

 

ದಿನಾಂಕ :09-02-2021 ರಂದು ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಂಗುಂಟಿ ಗ್ರಾಮದ ಭೀಮನಕಟ್ಟಿ ಹಿಂಭಾಗದ ರಂಗಮಂದಿರ ಪಕ್ಕದ ಸಾರ್ವಜನಿಕ  ಸ್ಥಳದಲ್ಲಿ ಸುಮಾರು 08 ಜನ ಆರೋಪಿತರು ಇಸ್ಪೀಟ ಎಲೆಗಳ ಸಹಾಯದಿಂದ ಅಂದರ-ಬಾಹರ ಎಂಬ ನಸೀಬ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ತಿಮ್ಮಣ್ಣ ಪಿ.ಎಸ್.ಐ. ಕುಷ್ಟಗಿ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ಇಸ್ಪೀಟ್ ಜೂಜಾಟದ ನಗದು ಹಣ 1,660=00 ರೂಪಾಯಿ, 52 ಇಸ್ಪೇಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.   

Last Updated: 10-02-2021 11:24 AM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Koppal District Police
Designed, Developed and Hosted by: Center for e-Governance - Web Portal, Government of Karnataka © 2023, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080