ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ದಾಳಿ.

1) ದಿನಾಂಕ : 31-01-2022 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹ್ಯಾಟಿ-ಮೇಳ್ಳಿಕೇರಿ ರಸ್ತೆ ಹ್ಯಾಟಿ ಸೀಮಾದ ಅನು ದಾಬಾದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಶಶಿಕುಮಾರ ಗೊಡೇಢಕಾರ ಇತನು  ಇತನು ಯಾವುದೇ ಪರವಾನಿಗೆ ಮತ್ತು ದಾಖಲಾತಿ ಇಲ್ಲದೇ ಮಧ್ಯವನ್ನು ಮಾರಾಟ ಮಾಡುತ್ತಿದ್ದಾಗ ಶ್ರೀ ಲಕ್ಕಪ್ಪ ಅಗ್ನಿ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಸುಮಾರು 3267/- ರೂ ಬೆಲೆ ಬಾಳುವ ಮದ್ಯವನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

2) ದಿನಾಂಕ : 31-01-2022 ರಂದು ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಸರಹಳ್ಳಿ ಗ್ರಾಮದ ತನ್ನ ಪಾನ್ ಶಾಪ್ ಅಂಗಡಿ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಗೊಣೆಪ್ಪ ತಂದೆ ಸಂಗಪ್ಪ ಶವಣ್ಣನವರ ಸಾ: ಬಿಸರಳ್ಳಿ ಇವನು ಯಾವುದೇ ಪರವಾನಿಗೆ ಮತ್ತು ದಾಖಲಾತಿ ಇಲ್ಲದೇ ಮಧ್ಯವನ್ನು ಮಾರಾಟ ಮಾಡುತ್ತಿದ್ದಾಗ ಶ್ರೀ ಶೈಲಾ ಎಸ್. ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಸುಮಾರು 1159/- ರೂ ಬೆಲೆ ಬಾಳುವ ಮದ್ಯವನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

3) ದಿನಾಂಕ : 31-01-2022 ರಂದು ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಳವಂಡಿ ಗ್ರಾಮದ ಮುಂಡರಗಿ ರಸ್ತೆಗೆ ಇರುವ ಸಿದ್ಧೇಶ್ವರ ನಗರಕ್ಕೆ ಹೋಗುವ ಕ್ರಾಸ್ ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಶಶಿಕಾಂತ ತಂದೆ ಹನುಮಪ್ಪ ಮೋರನಾಳ ಹಾಗೂ ಪ್ರವೀಣ ಕುಮಾರು ಇವರು ಯಾವುದೇ ಪರವಾನಿಗೆ ಮತ್ತು ದಾಖಲಾತಿ ಇಲ್ಲದೇ ಮಧ್ಯವನ್ನು ಮಾರಾಟ ಮಾಡುತ್ತಿದ್ದಾಗ ಶ್ರೀ ಶೈಲಾ ಎಸ್. ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಸುಮಾರು 2267/- ರೂ ಬೆಲೆ ಬಾಳುವ ಮದ್ಯವನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

4) ದಿನಾಂಕ : 31-01-2022 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲವರ್ತಿ ಬಸ್ ನಿಲ್ದಾಣದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಶಿವಳೇಪ್ಪ ತಂದೆ ಹನುಮಪ್ಪ ಕುರಗಡ್ಡಿ ಸಾ; ಹಾಲವರ್ತಿ ತಾ:ಜಿ: ಕೊಪ್ಪಳ ಇತನು ಯಾವುದೇ ಪರವಾನಿಗೆ ಮತ್ತು ದಾಖಲಾತಿ ಇಲ್ಲದೇ ಮಧ್ಯವನ್ನು ಮಾರಾಟ ಮಾಡುತ್ತಿದ್ದಾಗ ಶ್ರೀ ಲಕ್ಕಪ್ಪ ಅಗ್ನಿ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಸುಮಾರು 1520/- ರೂ ಬೆಲೆ ಬಾಳುವ ಮದ್ಯವನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

5) ದಿನಾಂಕ : 31-01-2022 ರಂದು ಮುನಿರಾಬದ ಪೊಲೀಸ್ ಠಾಣಾ ವ್ಯಾಪ್ತಿಯ ರುದ್ರಾಪೂರ ( ಸಾಲು ಮರದ ತಿಮ್ಮಕ್ಕ ಪಾರ್ಕ) ಗ್ರಾಮದ ಗಾಳೆಮ್ಮ ದೇವಿಯ ದೇವಸ್ಥಾನದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ವೆಂಕಟೇಶ ತಂದೆ ಹನುಮಂತಪ್ಪ ಈಳಗೇರ ಇತನು  ಯಾವುದೇ ಪರವಾನಿಗೆ ಮತ್ತು ದಾಖಲಾತಿ ಇಲ್ಲದೇ ಮಧ್ಯವನ್ನು ಮಾರಾಟ ಮಾಡುತ್ತಿದ್ದಾಗ ಶ್ರೀ ಸುಪ್ರೀತ್  ಪಿ.ಎಸ್.ಐ. ಮುನಿರಾಬಾದ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಸುಮಾರು 1615/- ರೂ ಬೆಲೆ ಬಾಳುವ ಮದ್ಯವನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

 ಮಟಕಾ ಜೂಜಾಟ ದಾಳಿ.

ದಿನಾಂಕ: 31-01-2022 ರಂದು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾಪೂರ ಗ್ರಾಮದ ದೂರವಾಣಿ ಕೇಂದ್ರದ ಹತ್ತಿರ ಸಾರ್ವಜನಿಕರ ಸ್ಥಳದಲ್ಲಿ ಆರೋಪಿತನಾದ ವಲಿಸಾಬ ತಂದೆ ಹುಸೇನಸಾಬ ಸಾ: ಸಿದ್ದಾಪೂರ ಇತನು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವಿ.ಎಸ್. ಹಿರೇಮಠ ಪಿ.ಐ. ಕಾರಟಗಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ. 1120=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 31-01-2022 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಇರಕಲಗಡಾ ಗ್ರಾಮದ ಬಸ್ಸ ನಿಲ್ದಾಣದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಶಂಕ್ರಪ್ಪ ಬೇವೂರ ಸಾ: ಯಲಮಗೇರಿ ಇತನು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಲಕ್ಕಪ್ಪ ಅಗ್ನಿ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ. 920=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 31-01-2022 ರಂದು ಮುನಿರಾಬಾದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ನಾಗೇಶನಹಳ್ಳಿ ಗ್ರಾಮದ ಮರಿಯಮ್ಮ ದೇವಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ನಾಗರಾಜ ತಂದೆ ಭೀಮಪ್ಪ ಈಳಗೇರ ಸಾ: ನಾಗೇಶನಹಳ್ಳಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಸುಪ್ರೀತ್ ಪಿ.ಎಸ್.ಐ. ಮುನಿರಾಬಾದ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ. 740=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 01-02-2022 11:27 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080