ಅಭಿಪ್ರಾಯ / ಸಲಹೆಗಳು

ಇಸ್ಪೇಟ್‌ ಜೂಟಾಟ ದಾಳಿ.

ದಿನಾಂಕ: 22-04-2022 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಲಾಚನಕೇರಿ ಗ್ರಾಮದ ಹಳ್ಳದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 10-15 ಜನ ಆರೋಪಿತರು ದುಂಡಾಗಿ ಕುಳಿತು ಅಂದರ-ಬಾಹರ ಇಸ್ಪೀಟ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವಿಶ್ವನಾಥ ಹಿರೇಗೌಡರ ಸಿ.ಪಿ.ಐ ಕೊಪ್ಪಳ ಗ್ರಾಮೀಣ ವೃತ್ತರವರು ಹೋಗಿ ದಾಳಿ ಮಾಡಿ 05 ಜನರನ್ನು ವಶಕ್ಕೆ ತೆಗೆದುಕೊಂಡು ಸದರಿ ಆರೋಪಿತರಿಂದ ನಗದು ಹಣ, 15,000=00 ರೂ. ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ.

ದಿನಾಂಕ: 22-04-2022 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪಳದಿಂದ ಹಿರೇಸಿಂಧೋಗಿ ಕಡೆಗೆ ಹೋಗುವ ರಸ್ತೆಯ ಶ್ರೀಶೈಲನಗರದಲ್ಲಿರುವ ಮಹಾಲಕ್ಷ್ಮಿ ಶುದ್ಧ ಕುಡಿಯುವ ನೀರು ಘಟಕದ ಮುಂದೆ ಮಲ್ಲಪ್ಪ ತಂದೆ ಈರನಗೌಡ ಸಿಂಧನೂರು  ವಯಾ: 56 ವರ್ಷ ಜಾತಿ: ಕುರುಬರು ಉ:ಟ್ರಾಕ್ಟರ್ ಡೈವರ್ ಸಾ: ಶ್ರೀಶೈಲ ನಗರ ಕೊಪ್ಪಳ ಇತನು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಗ ಮಹಾಂತಪ್ಪ ಮೇಟಿ ಪಿ.ಎಸ್.ಐ. ಕೊಪ್ಪಳ ನಗರ ಪೊಲೀಸ್ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಒಟ್ಟು 2,182 ರೂ ಬೆಲೆಬಾಳುವ ಮದ್ಯವನ್ನು ವಶಪಡಿಸಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ದಿನಾಂಕ: 22-04-2022 ರಂದು ಕೊಪ್ಪಳ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯ ಗಂಗಾವತಿ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಗುರುರಾಜ ತಂದೆ ಭೀಮಪ್ಪ ಹಲಗೇರಿ ಸಾ; ಗಿಣಿಗೇರಾ ಇತನು ಅಕ್ರಮವಾಗಿ ಮದ್ಯದ ಟೆಟ್ರಾಪಾಕೇಟಗಳನ್ನು ಮಾರಾಟ ಮಾಡುತ್ತಿರುವ ಶ್ರೀಮತಿ ಫಕೀರಮ್ಮ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಪೊಲೀಸ್‌ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಒಟ್ಟು ಅಂ.ಕಿ. 1625=00 ರೂ ಬೆಲೆಬಾಳುವ ಮದ್ಯವನ್ನು ವಶಪಡಿಸಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 23-04-2022 01:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080