ಅಭಿಪ್ರಾಯ / ಸಲಹೆಗಳು

ಜಿಲ್ಲೆಯಲ್ಲಿ ಆಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಸಾಮೂಹಿಕ ದಾಳಿ ಮಾಡಿ 33 ಪ್ರಕರಣಗಳಲ್ಲಿ 35 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ದಿನಾಂಕ 23-07-2021 ರಂದು ಜಿಲ್ಲೆಯಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಚಟುವಟಿಕೆಯನ್ನು ತಡೆಯೊಡ್ಡಲು ಜಿಲ್ಲೆಯ ವಿವಿಧ ಠಾಣೆಗಳಿಂದ ಶ್ರೀ. ಟಿ. ಶ್ರೀಧರ ಜಿಲ್ಲಾ ಪೊಲೀಸ್ ಅಧೀಕ್ಷಕರವರ ಮಾರ್ಗದ‍ರ್ಶನದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕ ಸ್ಥಳಗಳಾದ ಹಳ್ಳಿಗಳಲ್ಲಿ, ಹೊಟೇಲ್, ಕಿರಾಣಿ ಅಂಗಡಿಗಳಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಅಧಿಕಾರಿಗಳು ಸಾಮೂಹಿಕವಾಗಿ ದಾಳಿ ಮಾಡಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 33 ಪ್ರಕರಣಗಳನ್ನು ದಾಖಲಿಸಿ 35 ಜನ ಆರೋಪಿತರ ವಿರುದ್ದ ಕ್ರಮ ಕೈ ಗೊಳ್ಳಲಾಗಿದೆ.  ದಾಳಿ ಇನ್ನು ಮುಂದು ವರೆಯಲಿದೆ.

1) ಕೊಪ್ಪಳ ನಗರ ಠಾಣೆ 02 ಪ್ರಕರಣಗಳು, 2) ಕೊಪ್ಪಳ ಗ್ರಾಮೀಣ ಠಾಣೆ 02 ಪ್ರಕರಣಗಳು, 3) ಮುನಿರಾಬಾದ ಠಾಣೆ 03 ಪ್ರಕರಣಗಳು, 4) ಅಳವಂಡಿ ಠಾಣೆ 04 ಪ್ರಕರಣಗಳು, 5) ಯಲಬುರ್ಗಾ ಠಾಣೆ 02 ಪ್ರಕರಣಗಳು, 6) ಕುಕನೂರ ಠಾಣೆ 02 ಪ್ರಕರಣಗಳು, 7) ಬೇವೂರ ಠಾಣೆ 01 ಪ್ರಕರಣ, 8) ಗಂಗಾವತಿ ಗ್ರಾಮೀಣ ಠಾಣೆ 04 ಪ್ರಕರಣಗಳು, 9) ಹನುಮಸಾಗರ ಠಾಣೆ 02 ಪ್ರಕರಣಗಳು, 10) ತಾವರಗೇರಾ ಠಾಣೆ 04 ಪ್ರಕರಣಗಳು, 11) ಕುಷ್ಟಗಿ ಠಾಣೆ 04 ಪ್ರಕರಣಗಳು, 12) ಕಾರಟಗಿ ಠಾಣೆ 02 ಪ್ರಕರಣಗಳು ಹೀಗೆ ಒಟ್ಟು 33 ಪ್ರಕರಣಗಳು ದಾಖಲಿಸಿಕೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 24-07-2021 11:27 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080