ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ದಾಳಿ.

ದಿನಾಂಕ: 31-05-2021 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಪೇಟೆ-ಕುಷ್ಟಗಿ ಎನ್.ಹೆಚ್-50 ರಸ್ತೆಯ ಮೇಲೆ ಮೂನ್ ಲೈಟ್ ಡಾಬಾದ ಚೆಕ್ ಪೋಸ್ಟ್ ಹತ್ತಿರ ಹೊಂಡಾ ಯುನಿಕಾರ್ನ ಮೋಟಾರ್ ಸೈಕಲ್ ನಂ. ಕೆಎ-37/ಇಜಿ-9852 ನೇದ್ದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಅಕ್ರಮ ಮಧ್ಯದ ಬಾಕ್ಸಗಳನ್ನು ಸಾಗಾಣಿಕೆ ಮಾಡಿಕೊಂಡು ಬರುತ್ತಿದ್ದ ಸಮಯದಲ್ಲಿ ಶ್ರೀ. ಸುಪ್ರೀತ್.ವ್ಹಿ. ಪಿ.ಎಸ್.ಐ ಮುನಿರಾಬಾದ ಠಾಣೆರವರು ಹೋಗಿ ದಾಳಿ ಮಾಡಿ ಒಟ್ಟು 8,154-5 ರೂ. ಮೌಲ್ಯದ ಮಧ್ಯವನ್ನು ಜಪ್ತ ಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 31-05-2021 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಎಚ್-50 ಹೊಸಪೇಟೆ-ಕುಷ್ಟಗಿ ರಸ್ತೆಯಲ್ಲಿ ಹೊಸಪೇಟೆ ಕಡೆಯಿಂದ ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಅಕ್ರಮ ಮಧ್ಯದ ಬಾಕ್ಸಗಳನ್ನು ಸಾಗಾಣಿಕೆ ಮಾಡಿಕೊಂಡು ಬರುತ್ತಿದ್ದ ಸಮಯದಲ್ಲಿ ಶ್ರೀ. ಕಾಮಣ್ಣ ಪಿ.ಎಸ್.ಐ. ಕ್ರೈಂ ಮುನಿರಾಬಾದ ರವರು ಠಾಣೆರವರು ಹೋಗಿ ದಾಳಿ ಮಾಡಿ ಒಟ್ಟು 10,877-96 ರೂ. ಮೌಲ್ಯದ ಮಧ್ಯವನ್ನು ಜಪ್ತ ಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ: 31-05-2021 ರಂದು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಯರಡೋಣಾ ಗ್ರಾಮದ ಚಂದ್ರೇಗೌಡ ಪೊಲೀಸ್ ಪಾಟೀಲ್ ರವರ ಮನೆಯ ಹತ್ತಿರ ಸಾರ್ವಜನಿಕರ ಸ್ಥಳದಲ್ಲಿ 4 ಜನ ಆರೋಪಿತರು ಅಂದರ್-ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿದ್ದಾಗ ಶ್ರೀ ಲಕ್ಕಪ್ಪ ಬಿ ಅಗ್ನಿ ಪಿ.ಎಸ್.ಐ ಕಾರಟಗಿ ಪೊಲೀಸ್ ಠಾಣೆ ರವರು ಹೋಗಿ ದಾಳಿ ಮಾಡಿ ನಗದು ಹಣ ರೂ. 510=00 ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

ಮಟಕಾ ಜೂಜಾಟ ದಾಳಿ.

ದಿನಾಂಕ:31-05-2021 ರಂದು ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಗುಡದೂರ ಗ್ರಾಮದ ದೊಡ್ಡಬಸವೇಶ್ವರ ಮಠದ ರಸ್ತೆ ಕ್ರಾಸ್ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಫಕೀರಪ್ಪ ತಾಯಿ ದುರಗಮ್ಮ ಛಲುವಾಧಿ ವಯ:28,ಜಾತಿ:ಛಲುವಾಧಿ   ಸಾ:ಜುಮಲಾಪುರ ಇವನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಗೀತಾಂಜಲಿ ಶಿಂಧೇ ಪಿ.ಎಸ್.ಐ. ತಾವರಗೇರಾ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ನಗದು ಹಣ 630=00, ರೂ, ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 01-06-2021 01:27 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080