ಅಭಿಪ್ರಾಯ / ಸಲಹೆಗಳು

ಮಟಕಾ ಜೂಜಾಟ ದಾಳಿ.

ದಿನಾಂಕ: 04-02-2022 ರಂದು ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಳವಂಡಿ ಗ್ರಾಮದ ಸರಕಾರಿ ಪಶುಆಸ್ಪತ್ರೆ ಹತ್ತಿರ ಕವಲೂರು ಗ್ರಾಮಕ್ಕೆ ಹೋಗುವ ರಸ್ತೆ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ರಾಮಪ್ಪ ತಂದೆ ಫಕೀರಪ್ಪ ಇಟಗಿ ಸಾ: ಅಳವಂಡಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಶೈಲಾ ಎಸ್. ಪ್ಯಾಟಿಶೆಟ್ಟರ್ ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ 730/- ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 04-02-2022 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಕಾಸನಕಂಡಿ ಗ್ರಾಮದ ದುರುಗಮ್ಮ ದೇವಿ ದೇವಸ್ಥಾನದ ಮುಂದೆ ಬಗನಾಳ ರಸ್ತೆಯ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಮಂಜಪ್ಪ ತಂದೆ ಶೇಖರಪ್ಪ ಅಂಗೋಲಿ ಸಾ: ಕಾಸನಕಂಡಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ಸುಪ್ರೀತ್ ವಿ. ಪಿ.ಎಸ್.ಐ. ಮುನಿರಾಬಾದ್ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ 710/- ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 04-02-2022 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿನಗರ ಗ್ರಾಮದ ಅಂಗನವಾಡಿ ಶಾಲೆ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಹನಮಂತ ತಾಯಿ ಕರಿಯಮ್ಮ, ವಯಸ್ಸು 25 ವರ್ಷ, ಜಾ. ಮಾದಿಗ, ಉ: ಕೂಲಿ ಕೆಲಸ ಸಾ: ಪ್ರಗತಿನಗರ ತಾ: ಗಂಗಾವತಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಉದಯರವಿ ಪಿ.ಐ. ಗಂಗಾವತಿ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ 1030/- ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಅಕ್ರಮ ಮದ್ಯ ಮಾರಾಟ ದಾಳಿ.

ದಿನಾಂಕ: 04-02-2022 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಹೊಸಳ್ಳಿ ಗ್ರಾಮ ಸೀಮಾದ ಅಪ್ಪು ಡಾಬಾದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಮಂಜುನಾಥ ತಂದೆ ಬಸವರಾಜ ಉಪ್ಪಾರ ಸಾ; ಬಿ. ಹೊಸಳ್ಳಿಪ ಇತನು ಅಕ್ರಮವಾಗಿ ಮದ್ಯದ ಟೆಟ್ರಾಪಾಕೇಟಗಳನ್ನು ಮಾರಾಟ ಮಾಡುತ್ತಿರುವಾಗ ಶ್ರೀಮತಿ ಪಕೀರಮ್ಮ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ಅಂ.ಕಿ. 2,124/- ರೂಪಾಯಿ ಬೆಲೆಬಾಳುವ ಮದ್ಯವನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 05-02-2022 12:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080