ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ದಾಳಿ.

ದಿನಾಂಕ: 20-05-2021 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಗುಂಪಾ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಹತ್ತಿರ ಇರುವ ತನ್ನ ಮನೆಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ರವಿಕುಮಾರ ತಂದೆ ಕರಿಯಪ್ಪ ಬಾವಿಕಟ್ಟಿ ಸಾ: ಬೂದಗುಂಪಾ ಇತನು ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ಸಮಯದಲ್ಲಿ ಶ್ರೀ. ಸುಪ್ರೀತ್.ವ್ಹಿ. ಪಿ.ಎಸ್.ಐ ಮುನಿರಾಬಾದ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನ ಹತ್ತಿರ ಒಂದು ರಟ್ಟಿನ ಬಾಕ್ಸನಲ್ಲಿ 35.13 ರೂ ಮೌಲ್ಯದ 90 ML ನ 38 ORIGINAL CHOICE ಟೆಟ್ರಾ ಪ್ಯಾಕೆಟಗಳು ಅವುಗಳ ಒಟ್ಟು ಕಿಮ್ಮತ್ತು 1,334=94 ರೂ.ಗಳು. ಇವುಗಳನ್ನು ಜಪ್ತ ಪಡಿಸಿಕೊಂಡು ಬಂದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಮಟಕಾ ಜೂಜಾಟ ದಾಳಿ.  

ದಿನಾಂಕ: 20-05-2021 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಾಳ್ ಬ್ರೀಡ್ಜ್ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಸೈಯ್ಯದ ಶಫೀ ತಂದೆ ಸೈಯ್ಯದ ಜಲಾಲ್   ವಯಾ- 30 ವರ್ಷ ಜಾ- ಮುಸ್ಲಿಂ ಉ- ರೊಟ್ಟಿ ವ್ಯಾಪರ ಸಾ : ದಾಸನಾಳ ಬ್ರಿಡ್ಜ  ತಾ : ಗಂಗಾವತಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ದೊಡ್ಡಪ್ಪ ಜೆ. ಪಿ.ಎಸ್.ಐ ಗಂಗಾವತಿ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದ ನಗದು ಹಣ 2,500-00 ರೂ ಗಳನ್ನು ಜಪ್ತ ಪಡಿಸಿಕೊಂಡು ಬಂದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 21-05-2021 12:28 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080