ಅಭಿಪ್ರಾಯ / ಸಲಹೆಗಳು

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ: 29-09-2020 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಡಕಿ ಕ್ರಾಸ್ ನಲ್ಲಿರುವ ಹಳೆಯ ಬಸ್ ನಿಲ್ದಾಣದ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ಸುಮಾರು 07 ಜನರು ಆರೋಪಿತರು ಹಣವನ್ನು ಪಣಕ್ಕೆ ಹಚ್ಚಿ ಅದೃಷ್ಟದ ಅಂದರ–ಬಹಾರ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಪ್ರಶಾಂತ ಪಿ.ಎಸ್.ಐ. ಕನಕಗಿರಿ ಪೊಲೀಸ್ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ನಗದು ಹಣ ರೂ. 58,500=00 ರೂ ಮತ್ತು ಜೂಜಾಟದ ಸಾಮಗ್ರಿಗಳನ್ನು ಜಪ್ತು ಮಾಡಿಕೊಂಡು ಬಂದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಮಟ್ಕಾ ಜೂಜಾಟ ದಾಳಿ.

ದಿನಾಂಕ: 29-09-2020 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಗುಂದಿ ಗ್ರಾಮದ ಗಾಳೇಮ್ಮ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ನರಸಿಂಹ ತಂದೆ ಬದ್ರೋಜಪ್ಪ ಪರ್ಸಗೇರಿ ವ:25 ಜಾ:ನಾಯಕ ಉ:ಕೊಲಿ ಸಾ: ಆನೆಗುಂದಿ ಗಂಗಾವತಿ ಹಾಗೂ ಹನುಮಂತ ಹೋಟೆಲ್ ತಂದೆ ಶರಣಪ್ಪ ವ: 40 ಜಾ:ವಾಲ್ಮಿಕಿ ಉ:ಹೋಟೆಲ್ ಸಾ: ಆನೆಗುಂದಿ ಇವರು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಉದಯರವಿ ಸಿ.ಪಿ.ಐ. ಗಂಗಾವತಿ ಗ್ರಾಮೀಣ ವೃತ್ತರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ  ನಗದು ಹಣ ರೂ. 4000-00 ಗಳು, ಒಂದು ಮಟಕಾ ಪಟ್ಟಿ, ಮತ್ತು ಒಂದು ಬಾಲ್ ಪೆನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 29-09-2020 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹೂಸಳ್ಳಿಯ ಹುಲಿಗೇಮ್ಮ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರಾದ 1] ಪರಸಪ್ಪ ತಂದೆ ಹುಲುಗಪ್ಪ ಪಿಟ್ಟರಂಗಿ ವ:63 ಜಾ: ಮಾದಿಗಾ ಉ:ಕೂಲಿ ಸಾ: ಹೂಸಳ್ಳಿ ತಾ: ಗಂಗಾವತಿ ಹಾಗೂ 2] ಕನಕ ತಂದೆ ಪರಸಪ್ಪ ವ:19 ಜಾ:ಮಾದಿಗಾ ಉ:ಕೂಲಿ ಸಾ: ಹೂಸಳ್ಳಿ ಇವರು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ದೊಡ್ಡಯ್ಯ ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ನಗದು ಹಣ ರೂ .5,810-00 ಗಳು, ಎರಡು ಮಟಕಾ ಪಟ್ಟಿ, ಮತ್ತು ಎರಡು ಬಾಲ್ ಪೆನ್ನುಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 30-09-2020 03:48 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080