ಅಭಿಪ್ರಾಯ / ಸಲಹೆಗಳು

ಮಟಕಾ ಜೂಜಾಟ ದಾಳಿ.

ದಿನಾಂಕ: 01-03-2021 ರಂದು ಯಲಬುರ್ಗಾ ಪೊಲೀಸ್‌ ಠಾಣಾ ವ್ಯಾಪ್ತಿಯ ಕಲ್ಲೂರು ಗ್ರಾಮದ ಹಳೆ ಸಮುದಾಯ ಭವನದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಶಣ್ಮೂಖಯ್ಯ ತಂದೆ ಶರಣಯ್ಯ ಹಿರೇಮಠ ಸಾ: ಕಲ್ಲೂರು ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಹನುಮಂತಪ್ಪ ತಳವಾರ ಪಿ.ಎಸ್.ಐ. ಯಲಬುರ್ಗಾ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ದಾಳಿ ಮಾಡಿ ಆರೋಪಿತನಿಂದ 1,850=00 ರೂ ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ದಿನಾಂಕ: 01-03-2021 ರಂದು ತಾವರಗೇರಾ ಪೊಲೀಸ್‌ ಠಾಣಾ ವ್ಯಾಪ್ತಿಯ ತಾವರಗೇರಾ ಪಟ್ಟಣದಲ್ಲಿ ಬರುವ ಹಿರೇ ದರ್ಗಾದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಹನಮೇಶ ತಂದೆ ಕುಬೇರಪ್ಪ ಕಲಾಲ್, ವಯ: 40 ವರ್ಷ, ಜಾತಿ:ಕಲಾಲ, ಉ; ವ್ಯಾಪಾರ, ಸಾ; ತಾವರಗೇರಾ, ತಾ:ಕುಷ್ಟಗಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಕುಮಾರಿ ಗೀತಾಂಜಲೀ ಶಿಂಧೇ ಪಿ.ಎಸ್.ಐ. ತಾವರಗೇರಾ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ದಾಳಿ ಮಾಡಿ ಆರೋಪಿತನಿಂದ 840=00 ರೂ ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 02-03-2021 11:09 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080