ಅಭಿಪ್ರಾಯ / ಸಲಹೆಗಳು

ಮಟಕಾ ಜೂಜಾಟ ದಾಳಿ.

ದಿನಾಂಕ:17-02-2021 ರಂದು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರಟಗಿ-ತೊಂಡಿಹಾಳ ರಸ್ತೆಯ ಮೇಲೆ ಹಗೇದಾಳ ಗ್ರಾಮದ ವಿಜಕುಮಾರ ದೇಸಾಯಿ ರವರ ಅಂಗಡಿಯ ಹತ್ತಿರ ಸಾರ್ವಜನಿಕರ ಸ್ಥಳದಲ್ಲಿ ಲಕ್ಷ್ಮಣ್ಣ ತಂದೆ ಹುಲಗಪ್ಪ ನಾಯಕ ವಯಾ 30 ವರ್ಷ ಜಾತಿ ನಾಯಕ ಉ. ಒಕ್ಕಲುತನ ಸಾ. ಹಗೇದಾಳ ತಾ.ಕಾರಟಗಿ ಇತನು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಲಕ್ಕಪ್ಪ ಅಗ್ನಿ ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ 2,820=00 ವನ್ನು ಜಪ್ತಿ ಮಾಡಿ ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ:16-02-2021 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಭಟ್ಟರ ನರಸಾಪೂರ ಹನುಮಂತ ಗುಡಿ  ಹತ್ತಿರ ಸಾರ್ವಜನಿಕರ ಸ್ಥಳದಲ್ಲಿ ಆರೋಪಿ ಆನಂದ ತಂದೆ ರಾಮಣ್ಣ ಈಳಿಗೇರ ತಂದೆ ವಯಾ 22 ವರ್ಷ ಜಾತಿ ಈಳಿಗೇರ ಉ:ಹೋಟಲ್ ಕೇಲಸ ಸಾ: ಭಟ್ಟರ ನರಸಾಪೂರ ತಾ: ಕನಕಗಿರಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಸುರೇಶ್ ಡಿ. ಪಿ.ಎಸ್.ಐ. ಕನಕಗಿರಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ 2,400=00 ವನ್ನು ಜಪ್ತಿ ಮಾಡಿ ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ:17-02-2021 ರಂದು ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ತಾವರಗೇರಾ ಪಟ್ಟಣದಲ್ಲಿ ಬರುವ ಬಸ್ ನಿಲ್ದಾಣದ  ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಬಾಲಪ್ಪ ತಂದೆ ಮಲ್ಲಪ್ಪ ಹೋಸಗೌಡರ, ವಯ: 37 ವರ್ಷ, ಜಾತಿ: ಕುರುಬರ, ಉ; ಒಕ್ಕಲುತನ, ಸಾ; ನಾರಿನಾಳ, ತಾ:ಕುಷ್ಟಗಿ ಜಿ: ಕೊಪ್ಪಳ ಇತನು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಕುಮಾರಿ ಕೆ. ಗೀತಾಂಜಲೀ ಶಿಂಧೇ ಪಿ.ಎಸ್.ಐ. ತಾವರಗೇರಾ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ 710=00 ವನ್ನು ಜಪ್ತಿ ಮಾಡಿ ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ:17-02-2021 ರಂದು ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹ್ಶೆದರನಗರ ಗ್ರಾಮದ ಬಸ್ಸ್ ನಿಲ್ದಾಣ ಹತ್ತಿರ ತನ್ನ ಎಗ್ ರೈಸ್ ಅಂಗಡಿ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಕಾಳಪ್ಪ ತಂದೆ ಪಾಂಡಪ್ಪ ಪೂಜಾರ ಸಾ: ಹೈದರನಗರ ಇತನು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಚಂದ್ರಪ್ಪ ಹೆಚ್. ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ 1,130=00 ವನ್ನು ಜಪ್ತಿ ಮಾಡಿ ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 18-02-2021 11:45 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080