ಅಭಿಪ್ರಾಯ / ಸಲಹೆಗಳು

ಮಟಕಾ ಜೂಜಾಟ ದಾಳಿ.

ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಜೀರಾಳ ಗ್ರಾಮದ ಶ್ರೀ ತಾಯಮ್ಮ ಗುಡಿಯ ಹತ್ತಿರ ಸಾರ್ವಜನಿಕರ ಸ್ಥಳದಲ್ಲಿ ಆರೋಪಿತನಾದ ಪಂಪಾಪತಿ ತಂದೆ ದುರುಗಪ್ಪ ಮಡಿವಾಳರ ಸಾ: ಜೀರಾಳ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಉದಯರವಿ, ಸಿ.ಪಿ.ಐ ಗಂಗಾವತಿ ಗ್ರಾ.ವೃತ್ತ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ರೂ.1,500/- ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರಟಗಿ-ನವಲಿ ರಸ್ತೆಯ ಮೇಲೆ ಕಾರಟಗಿಯ ಚಳ್ಳೂರು ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಅಂಬಣ್ಣ ತಂದೆ ಕುಮಾರೆಪ್ಪ ಪತ್ತಾರ ವಯಾ 50 ವರ್ಷ ಜಾತಿ ಪತ್ತಾರ ಉ. ಕಾರ್ ಪೆಂಟರ್ ಕೆಲಸ ಸಾ.ಬೂದುಗುಂಪಾ ತಾ. ಕಾರಟಗಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಉದಯರವಿ, ಸಿ.ಪಿ.ಐ ಗಂಗಾವತಿ ಗ್ರಾ.ವೃತ್ತ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ರೂ. 2,300/- ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದ ದುರುಗಮ್ಮನ ಗುಡಿ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಚಂದ್ರಶೇಖರ ತಂದೆ ದೇವೇಂದ್ರಪ್ಪ ಬಾತ್ರಾ ಸಾ: ಕೆರೆಹಳ್ಳಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಸುಪ್ರೀತ ಪಿ.ಎಸ್.ಐ. ಮುನಿರಾಬಾದ ಠಾಣೆ ರವರು ಸಿಬ್ಬಂದ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ 950/- ರೂ ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಗಂಗಾವತಿ ಗ್ರಾಮಿಣ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿನಗರದ ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಮುಂದುಗಡೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಅಶೋಕ ತಂದೆ ನರಸಿಂಹ ಬೊಕ್ಕ ವಯಾ- 22 ವರ್ಷ ಜಾ- ಈಡಿಗೇರ ಉ- ವ್ಯಾಪಾರ ಸಾ: ಪ್ರಗತಿನಗರ ತಾ: ಗಂಗಾವತಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಯಲ್ಲಪ್ಪ ಪಿ.ಎಸ್.ಐ (ಅ.ವಿ) ಗಂಗಾವತಿ ಗ್ರಾಮೀಣ ಠಾಣೆರವರು ಸಿಬ್ಬಂದ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ 1,250/- ರೂ ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 19-03-2021 12:13 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080