ಅಭಿಪ್ರಾಯ / ಸಲಹೆಗಳು

ಮಟಕಾ ಜೂಜಾಟ ದಾಳಿ.

ದಿನಾಂಕ: 26-10-2021 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಡಿನಾಳ ಗ್ರಾಮದ ವಾಲ್ಮೀಕಿ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಯಮನೂರಪ್ಪ ತಂದೆ ಸತ್ಯಪ್ಪ ಕನಕಗಿರಿ ಈತನು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಉದಯರವಿ, ಸಿ.ಪಿ.ಐ ಗಂಗಾವತಿ ಗ್ರಾಮೀಣ ವೃತ್ತ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ.2210/- ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 26-10-2021 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಾವತಿಯ ಅಂಬೇಡ್ಕರ ನಗರದ ತಾಯಮ್ಮನ ಗುಡಿ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಮಂಜುನಾಥ ತಂದೆ ಗುರುನಾಥ ರಾವ್ ವಯಾ: 28 ವರ್ಷ ಸಾ: ಅಂಬೇಡ್ಕರ ನಗರ ಈತನು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವೆಂಕಟಸ್ವಾಮಿ.ಟಿ. ಪಿ.ಐ ಗಂಗಾವತಿ ನಗರ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ. 830/- ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 26-10-2021 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗಿಣಿಗೇರಾ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಶಂಕರನಾಯ್ಕ ತಂದೆ ಪೊಮ್ಮಪ್ಪನಾಯ್ಕ್ ರಾಥೋಡ ಸಾ: ಗಿಣಿಗೇರಾ ಈತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಲಕ್ಕಪ್ಪ.ಬಿ.ಅಗ್ನಿ ಪಿ.ಎಸ್.ಐ ಕೊಪ್ಪಳ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ. 1200/- ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 28-10-2021 12:20 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080