ಅಭಿಪ್ರಾಯ / ಸಲಹೆಗಳು

ಮಟಕಾ ಜೂಜಾಟ ದಾಳಿ.

ದಿನಾಂಕ: 19-04-2021 ರಂದು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಚಳ್ಳೂರು ಗ್ರಾಮದ ಹಗೇದಾಳ ರಸ್ತೆಯ ಮೇಲೆ ಸಾರ್ವಜನಿಕರ ಸ್ಥಳದಲ್ಲಿ ಆರೋಪಿತನಾದ ವಿರೇಶ ತಂದೆ ಶೇಕರಪ್ಪ ಈಡಿಗೇರ ವಯಾ 29 ವರ್ಷ ಜಾತಿ ಈಡಿಗೇರ ಉ. ಕೂಲಿ ಕೆಲಸ ಸಾ. ಚಳ್ಳೂರು ತಾ.ಕಾರಟಗಿ ಈತನು ಸಾರ್ವಜನಿಕರಿಗೆ ಕರೆದು ಹಣ ಪಡೆದುಕೊಂಡು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ್ಗೆ ಶ್ರೀ ಉದಯರವಿಸಿ.ಪಿ.ಐ ಗಂಗಾವತಿ ಗ್ರಾ.ವೃತ್ತ ರವರು ಪಂಚರೊಂದಿಗೆ ಹೋಗಿ ದಾಳಿ ಮಾಡಿ ರೂ.2100=00 ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಕ್ರಿಕೆಟ್ ಬೆಟ್ಟಿಂಗ್ ದಾಳಿ.

ದಿನಾಂಕ: 20-04-2021 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಿಂಗಾಪೂರ ಗ್ರಾಮದ ಬಸ್ ಸ್ಟಾಂಡ್ ಮುಂದುಗಡೆ ಆರೋಪಿ ಹನುಮಂತಪ್ಪ ತಂದೆ ನಿಂಗಪ್ಪ ಉಪ್ಪಾರ ಸಾ: ಹೊಸನಿಂಗಾಪೂರ ಇತನು ತನ್ನ ಮೊಬೈಲ್ ಪೋನ್ ದಲ್ಲಿ ಇಂದು ನಡೆದ ಮುಂಬೈ ಇಂಡಿಯನ್ಸ್ (ಎಂ.ಐ) ಮತ್ತು ಡೆಲ್ಲಿ ಕ್ಯಾಪಿಟಲ್ (ಡಿ.ಸಿ) ತಂಡಗಳ ಮಧ್ಯ ಐ.ಪಿ.ಎಲ್ ಕ್ರಿಕೆಟ್ ಪಂದ್ಯವನ್ನು ವೀಕ್ಷಣೆ ಮಾಡುತ್ತಾ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ 500-00 ರೂ.ಗಳಿಗೆ 1000-00 ರೂ. ಕೊಡುತ್ತೇವೆ ಅಂತಾ ಬಿಡ್ ಮಾಡಿ ಹಣ ಪಡೆದುಕೊಳ್ಳುತ್ತಾ ಒಂದು ನೋಟ್ ಪುಸ್ತಕದಲ್ಲಿ ಬರೆದುಕೊಳ್ಳುತ್ತಿದ್ದಾಗ ಶ್ರೀ. ಸುಪ್ರೀತ್.ವಿ., ಪಿ.ಎಸ್.ಐ. ರವರು ಹೋಗಿ ದಾಳಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 21-04-2021 11:56 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080