Feedback / Suggestions

ಮಟಕಾ ಜೂಜಾಟ ದಾಳಿ.

ದಿನಾಂಕ 08-03-2021 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಗುಂಪಾ ಸೀಮಾದ ದನಕನದೊಡ್ಡಿ ಕ್ರಾಸ್ ನಲ್ಲಿರುವ ಎಂ.ಬಿ.ಎಸ್ ಹೋಟೇಲ್ ಮುಂದೆ  ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಮಂಜಪ್ಪ ತಂದೆ ಭರಮಪ್ಪ ಸಂಗಟಿ ವಯ: 41 ವರ್ಷ ಸಾ: ಬೂದಗುಂಪಾ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ಸುಪ್ರೀತ್ ವಿ. ಪಿ.ಎಸ್.ಐ. ಮುನಿರಾಬಾದ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಆರೋಪಿತನಿಂದ 1,050=00 ರೂ ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ 08-03-2021 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಜೀರಾಳಕಲ್ಗುಡಿ ಗ್ರಾಮದ  ಆಂಜನೇಯ ದೇವಸ್ಥಾನದ ಹತ್ತಿರ ಸಾರ್ವಜನಿಕ ದಸ್ಥಳದಲ್ಲಿ ಆರೋಪಿ ಯುಸೂಫ್‌ ಅಹ್ಮದ್‌ ತಂದೆ ಅಮೀನುದ್ದೀನ ಖಾನ್‌ ವಯ: 56 ವರ್ಷ ಸಾ:  ಜೀರಾಳಕಲ್ಗುಡಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಉದಯರವಿ, ಸಿ.ಪಿ.ಐ. ಗಂಗಾವತಿ ಗ್ರಾಮೀಣ ವೃತ್ತ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಆರೋಪಿತನಿಂದ 4,500=00 ರೂ ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ 08-03-2021 ರಂದು ಕಾರಟಗಿ ಪೊಲೀಸ್‌ ಠಾಣಾ ವ್ಯಾಪ್ತಿಯ ತಿಮ್ಮಾಪೂರ ಸೀಮಾ ಲಕ್ಷ್ಮೀಗುಡ್ಡದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 7 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಲಕ್ಕಪ್ಪ ಬಿ. ಅಗ್ನಿ, ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಆರೋಪಿತರಿಂದ 6,600=00 ರೂ ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

Last Updated: 09-03-2021 12:04 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Koppal District Police
Designed, Developed and Hosted by: Center for e-Governance - Web Portal, Government of Karnataka © 2024, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080