ಅಭಿಪ್ರಾಯ / ಸಲಹೆಗಳು

ಮಟಕಾ ಜೂಜಾಟ ದಾಳಿ.

ದಿನಾಂಕ 08-03-2021 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಗುಂಪಾ ಸೀಮಾದ ದನಕನದೊಡ್ಡಿ ಕ್ರಾಸ್ ನಲ್ಲಿರುವ ಎಂ.ಬಿ.ಎಸ್ ಹೋಟೇಲ್ ಮುಂದೆ  ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಮಂಜಪ್ಪ ತಂದೆ ಭರಮಪ್ಪ ಸಂಗಟಿ ವಯ: 41 ವರ್ಷ ಸಾ: ಬೂದಗುಂಪಾ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ಸುಪ್ರೀತ್ ವಿ. ಪಿ.ಎಸ್.ಐ. ಮುನಿರಾಬಾದ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಆರೋಪಿತನಿಂದ 1,050=00 ರೂ ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ 08-03-2021 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಜೀರಾಳಕಲ್ಗುಡಿ ಗ್ರಾಮದ  ಆಂಜನೇಯ ದೇವಸ್ಥಾನದ ಹತ್ತಿರ ಸಾರ್ವಜನಿಕ ದಸ್ಥಳದಲ್ಲಿ ಆರೋಪಿ ಯುಸೂಫ್‌ ಅಹ್ಮದ್‌ ತಂದೆ ಅಮೀನುದ್ದೀನ ಖಾನ್‌ ವಯ: 56 ವರ್ಷ ಸಾ:  ಜೀರಾಳಕಲ್ಗುಡಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಉದಯರವಿ, ಸಿ.ಪಿ.ಐ. ಗಂಗಾವತಿ ಗ್ರಾಮೀಣ ವೃತ್ತ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಆರೋಪಿತನಿಂದ 4,500=00 ರೂ ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ 08-03-2021 ರಂದು ಕಾರಟಗಿ ಪೊಲೀಸ್‌ ಠಾಣಾ ವ್ಯಾಪ್ತಿಯ ತಿಮ್ಮಾಪೂರ ಸೀಮಾ ಲಕ್ಷ್ಮೀಗುಡ್ಡದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 7 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಲಕ್ಕಪ್ಪ ಬಿ. ಅಗ್ನಿ, ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಆರೋಪಿತರಿಂದ 6,600=00 ರೂ ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 09-03-2021 12:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080