ಅಭಿಪ್ರಾಯ / ಸಲಹೆಗಳು

ಮಟಕಾ ಜೂಜಾಟ ದಾಳಿ.

ದಿನಾಂಕ 23.02.2021 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಾವತಿ ಹಿರೇಜಂತಕಲ್ ದ ಪಂಪಾವಿರೂಪಾಕ್ಷೇಶ್ವರ ದೇವಸ್ಥಾನದ ಹತ್ತಿರ ಸಾರ್ವಜನಿಕ ರಸ್ತೆಯಲ್ಲಿ ಆರೋಪಿ ಖಾಸೀಂ ತಂದೆ ಬುಡ್ಡೇಸಾಬ ಗಡದಾಳ ಸಾ: ಹಿರೇಜಂತಕಲ್ಲ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಆರ್.ಎಸ್. ಉಜ್ಜನಕೊಪ್ಪ, ಡಿ.ಎಸ್.ಪಿ. ಗಂಗಾವತಿ ರವರು  ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಆರೋಪಿತನಿಂದ 8,960=00 ರೂ ಗಳನ್ನು ಹಾಗೂ ಮಟ್ಕಾ ಪಟ್ಟಿಯನ್ನು ಜಪ್ತಿ ಮಾಡಿಕೊಂಡು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ 23.02.2021 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪಳ ನಗರದ  ಓಜನಹಳ್ಳಿ ಕ್ರಾಸ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಅಶೋಕ ತಂದೆ ನಿಂಗಪ್ಪ ಕವಲೂರು ವಯ 30 ವರ್ಷ ಜಾತಿ ಮುಚ್ಚಿಗೇರ  ಉ: ಚಾಲಕ ಸಾ; ಮುಚ್ಚಿಗೇರ ಓಣಿ ಭಾಗ್ಯನಗರ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಮಾರುತಿ ಗುಳ್ಳಾರಿ ಪಿ.ಐ. ಕೊಪ್ಪಳ ನಗರ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಆರೋಪಿತನಿಂದ 2,600=00 ರೂ ಗಳನ್ನು ಹಾಗೂ ಮಟ್ಕಾ ಪಟ್ಟಿಯನ್ನು ಜಪ್ತಿ ಮಾಡಿಕೊಂಡು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ 23.02.2021 ರಂದು ಬೇವೂರು ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇವಂಕಲಕುಂಟಾ ಗ್ರಾಮದ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕ ರಸ್ತೆಯ ಮೇಲೆ ಆರೋಪಿ ಗಿರಿಯಪ್ಪ ತಂದೆ ತಿಮ್ಮನಟ್ಟೆಪ್ಪ ಇಳಗೇರ ಸಾ: ಹಿರೇವಂಕಲಕುಂಟಾ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶೀಲಾ ಮೂಗನಗೌಡ್ರ ಪಿ.ಎಸ್.ಐ. ಬೇವೂರ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಆರೋಪಿತನಿಂದ 740=00 ರೂ ಗಳನ್ನು ಹಾಗೂ ಮಟ್ಕಾ ಪಟ್ಟಿಯನ್ನು ಜಪ್ತಿ ಮಾಡಿಕೊಂಡು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ದಿನಾಂಕ 23.02.2021 ರಂದು ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ತಾವರಗೇರಾ ಪಟ್ಟಣದಲ್ಲಿ ಬರುವ ಹಿರೇ ದರ್ಗಾದ  ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ನಾಗರಾಜ ತಂದೆ ಹನಮಂತಪ್ಪ ಸುಣಗಾರ, ವಯ: 37 ವರ್ಷ, ಜಾತಿ: ಅಂಬಿಗೇರ, ಉ; ಟೈಲರ ಕೆಲಸ, ಸಾ; ಬಸಣ್ಣ ಕ್ಯಾಂಪ ತಾವರಗೇರಾ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಕು. ಗೀತಾಂಜಲೀ ಶಿಂಧೇ ಪಿ.ಎಸ್.ಐ. ತಾವರಗೇರಾ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಆರೋಪಿತನಿಂದ 630=00 ರೂ ಗಳನ್ನು ಹಾಗೂ ಮಟ್ಕಾ ಪಟ್ಟಿಯನ್ನು ಜಪ್ತಿ ಮಾಡಿಕೊಂಡು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ 23.02.2021 ರಂದು ಹನಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಗಿತ್ತಿ ಸೀಮಾದ ಸರ್ಕಾರಿ ಹಳ್ಳದ ಸಾರ್ವಜನಿಕ ಸ್ಥಳದಲ್ಲಿ 4 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಅಶೋಕ ಬೇವೂರು ಪಿ.ಎಸ್.ಐ. ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಆರೋಪಿತರಿಂದ 1,750=00 ರೂ ಗಳನ್ನು ಹಾಗೂ ಮಟ್ಕಾ ಪಟ್ಟಿಯನ್ನು ಜಪ್ತಿ ಮಾಡಿಕೊಂಡು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

 

                                              

ಇತ್ತೀಚಿನ ನವೀಕರಣ​ : 24-02-2021 12:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080