ಅಭಿಪ್ರಾಯ / ಸಲಹೆಗಳು

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ:07-07-2021 ರಂದು ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ತಾವರಗೇರಾ ಸೀಮಾದ ಸಿಂಪ್ರಿ ಹಳ್ಳದ ಸರಕಾರಿ ಹಳ್ಳದ ನಾಲಾದಲ್ಲಿ ಸಾರ್ವಜನಿಕ ಸ್ಥಳದಲ್ಲಿ 16 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಮಲ್ಲಪ್ಪ ಎ.ಎಸ್.ಐ. ತಾವರಗೇರಾ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ 1,16,200=00 ರೂ. ಜಪ್ತಿ ಮಾಡಿಕೊಂಡು ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಮಟಕಾ ಜೂಜಾಟ ದಾಳಿ.

ದಿನಾಂಕ: 07-07-2021 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಇಂದರಗಿ ಗ್ರಾಮದ ದುರುಗಮ್ಮ  ದೇವಸಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ನಾಗಪ್ಪ ತಂದೆ ಹನುಮಪ್ಪ ಶಿರೂರ ಸಾ: ಇಂದರಗಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಸುಪ್ರೀತ್ ಪಿ.ಎಸ್.ಐ. ಮುನಿರಾಬಾದ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ನಗದು ಹಣ 650-00 ರೂ.ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 08-07-2021 11:31 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080