ಅಭಿಪ್ರಾಯ / ಸಲಹೆಗಳು

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ: 06-04-2021 ರಂದು ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಸರಹಳ್ಳಿ ಸೀಮಾದಲ್ಲಿ ಬರುವ ದುರ್ಗವ್ವ ಪೂಜಾರ ಇವರ ಹೊಲದ ಹತ್ತಿರ ಗಿಡದ ಕೆಳಗೆ ಸಾರ್ವಜನಿಕ ಸ್ಥಳದಲ್ಲಿ 11 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಚಂದ್ರಪ್ಪ ಹೆಚ್. ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದ ನಗದು ಹಣ ರೂ. 2270=00 ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮಟಕಾ ಜೂಜಾಟ ದಾಳಿ.

ದಿನಾಂಕ: 06-04-2021 ರಂದು ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಗರ್ಜನಾಳ ಕ್ರಾಸ ಹತ್ತಿರ ಸಾರ್ವಜನಿಕ ರಸ್ತೆಯಲ್ಲಿ ಆರೋಪಿತನಾದ ಹನಮಗೌಡ ತಂದೆ ಛತ್ರಗೌಡ ಮಾಲಿಗೌಡ್ರ, ವಯಾ 52 ವರ್ಷ, ಜಾತಿ: ಕುರುಬರ, ಉ: ಒಕ್ಕಲುತನ, ಸಾ: ಗರ್ಜನಾಳ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಕು.ಗೀತಾಂಜಲಿ ಶಿಂಧೇ. ಪಿ.ಎಸ್.ಐ ತಾವರಗೇರಾ  ಪೊಲೀಸ್ ಠಾಣೆ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ನಗದು ಹಣ 1185=00, ರೂ ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ:06-04-2021 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಡೇಲಿ ಮಾರ್ಕೇಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರಾದ 1] ಮಂಜುನಾಥ ತಂದೆ ಅಯ್ಯನಗೌಡ ಪೊಲೀಸ್ ಪಾಟೀಲ್, ವಯಾ:32ವರ್ಷ, ಜಾ:ಲಿಂಗಾಯತ, ಸಾ:ಡಣಾಪುರ, ತಾ:ಗಂಗಾವತಿ, 2] ಖಾಜಾಮೈನುದ್ದೀನ್ ತಂದೆ ರಾಜೇಸಾಬ ದನಕಾಯೋರು, ವಯಾ:40ವರ್ಷ, ಜಾ:ಮುಸ್ಲಿಂ, ಸಾ:ವಾಲ್ಮೀಕಿ ಸರ್ಕಲ್ ಹತ್ತಿರ, ಬೆಂಡರವಾಡಿ, ಗಂಗಾವತಿ ರವರು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವೆಂಕಟಸ್ವಾಮಿ ಟಿ., ಪಿಐ, ಗಂಗಾವತಿ ನಗರ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ನಗದು ಹಣ 4,330=00 ರೂ ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 07-04-2021 12:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080