ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ: 18-07-2021 ರಂದು ಹನಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಳಾವತಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ವಿವಿಧ ಕಡೆಗಳಲ್ಲಿ 1] ಬಸವರಾಜ ತಂದೆ ಸಂಗಪ್ಪ ಕುಂಬಾರ ವಯಾ: 31 ವರ್ಷ ಜಾತಿ: ಕುಂಬಾರ ಉ: ಹೊಟೇಲ್ ವ್ಯಾಪಾರ ಸಾ: ಕುಂಬಳಾವತಿ 2] ರಮೇಶಕುಮಾರ ತಂದೆ ದೇವಪ್ಪ ಗೋನಾಳ ವಯಾ: 21 ವರ್ಷ ಜಾತಿ: ಕುರುಬರು ಉ: ವಿದ್ಯಾಬ್ಯಾಸ ಸಾ: ಕುಂಬಳಾವತಿ ತಾ: ಕುಷ್ಟಗಿ. 3] ದೊಡ್ಡೇಶ ತಂದೆ ಬೀರಪ್ಪ ಕೆಸರಬಂಡಿ ವಯಾ: 21 ವರ್ಷ ಜಾತಿ: ಕುರುಬರು ಉ: ಒಕ್ಕಲುತನ ಸಾ: ಕುಂಬಳಾವತಿ ಇವರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ಅಶೋಕ ಬೇವೂರ ಪಿ.ಎಸ್.ಐ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಒಟ್ಟು ಬೆಲೆ ರೂ. 3723.78 ಮೌಲ್ಯದ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ದಿನಾಂಕ: 18-07-2021 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಗುಂಪಾ ಗ್ರಾಮದ ಬಸ್‍ಸ್ಟಾಂಡ್  ಹತ್ತಿರ ಇರುವ ತನ್ನ ಪಾನಶಾಪ್ ಅಂಗಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಮಂಜುನಾಥ ತಂದೆ ದುರುಗಪ್ಪ ಇಳಗೇರ ಸಾ: ಬೂದಗುಂಪಾ ಇವನು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ಸುಪ್ರೀತ್. ವಿ., ಪಿ.ಎಸ್.ಐ. ಮುನಿರಾಬಾದ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ರೂ 1735-00 ಮೌಲ್ಯದ ಮದ್ಯವನ್ನು ವಶಪಡಿಸಕೊಂಡು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 19-07-2021 11:14 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080